Friday, December 7, 2018

2017-18 ರ ಎಸ್ ಎಸ್ ಎಲ್ ಸಿ ಫಲಿತಾಂಶ



ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ, ಕಾರ್ಕಳ.
2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 121 ವಿದ್ಯಾರ್ಥಿಗಳು ಹಾಜರಾಗಿದ್ದು 109 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಇಂಗ್ಲೀಷ್ ಮಾಧ್ಯಮದಲ್ಲಿ 100%.  ಒಟ್ಟು ಫಲಿತಾಂಶ 90% ಫಲಿತಾಂಶ ಬಂದಿರುತ್ತದೆ. 
2017-18ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 121 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದು ಅದರಲ್ಲಿ  112 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು 92% ಫಲಿತಾಂಶ ಪಡೆದಿದೆ. 13 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶಿಕ್ಷಣ ಇಲಾಖೆಯಿಂದ ತಾಲೂಕಿನಲ್ಲಿ ನಮ್ಮ ಸಂಸ್ಥೆಯಿಂದಲೇ 2 ವಿದ್ಯಾರ್ಥಿಗಳು ಪ್ರಥಮ ಹಾಗೂ ಒಬ್ಬಳು ದ್ವಿತೀಯ ಸ್ಥಾನ ಪಡೆದು ಆ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯು ನೀಡುವ 3 ಲ್ಯಾಪ್‍ಟಾಪ್‍ಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ.

No comments:

Post a Comment